*ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 1 ಕೋಟಿ ಹಣ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನಲ್ಲಿ ದಾಖಲೆಗಳಿಲ್ಲದ 1 ಕೋಟಿ ರೂಪಾಯಿ ಹಣವನ್ನು ಸಾಗಿಸುತ್ತಿದ್ದ ವೇಳೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ನಡೆದಿದೆ. ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ 1 ಕೋಟಿ ರೂಪಾಯಿ ಹಣವನ್ನು ಬ್ಯಾಗ್ ನಲ್ಲಿಟ್ಟು ಸಾಗಾಟ ಮಾಡಲಾಗುತ್ತಿತ್ತು. ಕಾರವಾರದ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಬಸ್ ತಪಾಸಣೆ ನಡೆಸಿದ ವೇಳೆ ಇಬ್ಬರ ಬಳಿ ಇದ್ದ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ. ಕಲ್ಪೇಶಕುಮಾರ್ ಹಾಗೂ ಬೊಂಬ್ರಾ … Continue reading *ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 1 ಕೋಟಿ ಹಣ ಜಪ್ತಿ*
Copy and paste this URL into your WordPress site to embed
Copy and paste this code into your site to embed