*ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ: NIAಯಿಂದ ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ಅಧಿಕಾರಿಗಳ ತಂಡ ಬಂಧಿಸಿದೆ. ಕಾರವಾರದ ಮುದಗಾ ಗ್ರಾಮದ ವೇತನ್ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಬಂಧಿತ ಆರೋಪಿಗಳು. ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ 2024ರ ಆಗಸ್ಟ್ ನಲ್ಲಿ ಮೂವರನ್ನು ಎನ್ ಐಎ ವಿಚಾರಣೆ ನಡೆಸಿತ್ತು. ವೇತನ್ ತಾಂಡೇಲ್, ತೋಡೂರಿನ ಸುನೀಲ್ ಹಾಗೂ ಅಕ್ಷಯ್ ನಾಯ್ಕ್ ನನ್ನು ವಿಚಾರಣೆ ನಡೆಸಲಾಗಿತ್ತು. ವಿಚಾರಣೆ … Continue reading *ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ: NIAಯಿಂದ ಇಬ್ಬರು ಆರೋಪಿಗಳು ಅರೆಸ್ಟ್*