Karnataka News

*ರಾಸಾಯನಿಕ ಸೋರಿಕೆಯಾಗಿ ಅವಘಡ: 12 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ರಾಸಾಯನಿಕ ಸೋರಿಕೆಯಿಂದ 12 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಣಗಾದಲ್ಲಿ ನಡೆದಿದೆ.

ಬಿಣಗಾ ಬಳಿಯಿರುವ ಅದಿತ್ಯ ಬಿರ್ಲಾ ಕಂಪನಿ ಈ ಅವಘಡ ಸಂಭವಿಸಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ 12 ಕರಮಿಕರು ಅಸ್ವಸ್ಥಗೊಂಡಿದ್ದಾರೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲೋರಿನ್ ಸೋರಿಕೆಯಿಂದಾಗಿ ಈ ಅವಘಡ ಸಂಭವಿಸಿದೆ. ಅಸ್ವಸ್ಥರನ್ನು ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button