*ರಾಸಾಯನಿಕ ಸೋರಿಕೆಯಾಗಿ ಅವಘಡ: 12 ಜನರು ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ರಾಸಾಯನಿಕ ಸೋರಿಕೆಯಿಂದ 12 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಣಗಾದಲ್ಲಿ ನಡೆದಿದೆ. ಬಿಣಗಾ ಬಳಿಯಿರುವ ಅದಿತ್ಯ ಬಿರ್ಲಾ ಕಂಪನಿ ಈ ಅವಘಡ ಸಂಭವಿಸಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ 12 ಕರಮಿಕರು ಅಸ್ವಸ್ಥಗೊಂಡಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲೋರಿನ್ ಸೋರಿಕೆಯಿಂದಾಗಿ ಈ ಅವಘಡ ಸಂಭವಿಸಿದೆ. ಅಸ್ವಸ್ಥರನ್ನು ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. *ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಂದ ಅಣ್ಣ*
Copy and paste this URL into your WordPress site to embed
Copy and paste this code into your site to embed