
ಪ್ರಗತಿವಾಹಿನಿ ಸುದ್ದಿ; ಕಾರವಾರ: ಆದಿತ್ಯ ಬಿರ್ಲಾ ಕಂಪನಿ ಉದ್ಯೋಗಿಯೋಬ್ಬ ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪದ್ಮನಾಭನಗರದಲ್ಲಿ ನಡೆದಿದೆ.
ಅಜಯ್ ಕಾಮತ್ (39) ಮೃತ ಉದ್ಯೋಗಿ. ಬಿಣಗಾದ ಆದಿತ್ಯ ಬಿರ್ಲಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ