*ಆದಿತ್ಯ ಬಿರ್ಲಾ ಕಂಪನಿ ಉದ್ಯೋಗಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಆದಿತ್ಯ ಬಿರ್ಲಾ ಕಂಪನಿ ಉದ್ಯೋಗಿಯೋಬ್ಬ ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪದ್ಮನಾಭನಗರದಲ್ಲಿ ನಡೆದಿದೆ. ಅಜಯ್ ಕಾಮತ್ (39) ಮೃತ ಉದ್ಯೋಗಿ. ಬಿಣಗಾದ ಆದಿತ್ಯ ಬಿರ್ಲಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.Home add -Advt ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ*