*ಕಾರವಾರ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಭಾನುವಾರ ರಾತ್ರಿ ನಡೆದ ಕರಾವಳಿ ಉತ್ಸವದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ಶಾಸಕರಾದ ಸತೀಶ್ ಸೈಲ್ ಅವರು ನಮ್ಮ ಜನರು ಗೋವಾ, ಉಡುಪಿ, ಮಂಗಳೂರಿಗೆ ಉತ್ತಮ ಚಿಕಿತ್ಸೆಗೆ ಹೋಗಲು ಆಗುವುದಿಲ್ಲ. ಅದಕ್ಕೆ ನಮಗೆ ಅತ್ಯುತ್ತಮ ‌ಆಸ್ಪತ್ರೆ ಬೇಕು ಎಂದಿದ್ದಾರೆ. ನಾವು ನಿಮ್ಮ … Continue reading *ಕಾರವಾರ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*