*KAS ಪೂರ್ವಭಾವಿ ಪರೀಕ್ಷಾ ಫಲಿತಾಂಶ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಕೆಎಎಸ್ (KAS) ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ನಡೆದ ಕೇವಲ ಐದು ದಿನಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ಕೆಪಿಎಸ್ಸಿ ಈ ಬಾರಿ ಗಮನ ಸೆಳೆದಿದೆ. ನವೆಂಬರ್ 15ರಂದು ಪರೀಕ್ಷೆ ನಡೆದಿದ್ದು, ಮರುದಿನವೇ ಅಂದರೆ ನವೆಂಬರ್ 16ರಂದು ಕೆಪಿಎಸ್ಸಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಬಳಿಕ ಕೇವಲ 5 ದಿನದಲ್ಲೇ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಕೆಪಿಎಸ್ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ … Continue reading *KAS ಪೂರ್ವಭಾವಿ ಪರೀಕ್ಷಾ ಫಲಿತಾಂಶ ಪ್ರಕಟ*
Copy and paste this URL into your WordPress site to embed
Copy and paste this code into your site to embed