*KAS ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕೆ.ಎ.ಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.Home add -Advt ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ಅವರ ಮೃತದೇಹ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಕೆ.ಎ.ಎಸ್ ಅಧಿಕಾರಿ, ಸ್ವತಃ ತಾನು ಹೈಕೋರ್ಟ್ ವಕೀಲೆಯಾಗಿದ್ದರೂ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದೇ ನಿಗೂಢವಾಗಿದೆ. ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚೈತ್ರಾ ಗೌಡ ಈಗ … Continue reading *KAS ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ*