*ಕೆಎಎಸ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟನೆ ಮಾಡಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.Home add -Advt ವಿಳಂಬ ಧೋರಣೆ ಕೂಡದುಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದೇ, ಶೀಘ್ರವಾಗಿ ಕಡತಗಳನ್ನು … Continue reading *ಕೆಎಎಸ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*