*ಬರೋಬ್ಬರಿ 87 KAS ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಬೆಳಗಾವಿಯ ಕಾಡಾ ಅಧಿಕಾರಿ ಬಿಡಿಎ ಕಂದಾಯ ವಿಭಾಗಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು ಆಡಳಿತ ಯಂಯ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಕರ್ನಾಟಕ ಆಡಳಿತ ಸೇವೆ (ಕೆಎಎಸ್) ವೃಂದದ ಒಟ್ಟು 87 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದ್ದು, ಹಿರಿಯ ಹಾಗೂ ಕಿರಿಯ ಶ್ರೇಣಿಯ ಅಧಿಕಾರಿಗಳಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ. ಮೊದಲ ಅಧಿಸೂಚನೆಯಲ್ಲಿ 14 ಪ್ರಮುಖ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ ನೀಡಲಾಗಿದೆ. ಎರಡನೇ ಅಧಿಸೂಚನೆಯಲ್ಲಿ ತಹಶೀಲ್ದಾರ್ ಹುದ್ದೆಯಿಂದ ಕೆಎಎಸ್ ಕಿರಿಯ ಶ್ರೇಣಿಗೆ ಬಡ್ತಿ … Continue reading *ಬರೋಬ್ಬರಿ 87 KAS ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಬೆಳಗಾವಿಯ ಕಾಡಾ ಅಧಿಕಾರಿ ಬಿಡಿಎ ಕಂದಾಯ ವಿಭಾಗಕ್ಕೆ*