*ನಾಲ್ವರು KAS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಆಡಳಿತ ಸೇವೆಗೆ ಸೇರಿದ ಕೆಲ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆದಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆ.ಎ.ಎಸ್. ಅಧಿಕಾರಿಗಳಾದ ವಾಣಿ ಬಿ, ಉಷಾರಾಣಿ ಎನ್ ಸಿ, ಪೂರ್ಣಿಮಾ ಪಿ.ವಿ ಹಾಗೂ ಡಾ.ಯತೀಶ್ ಉಳ್ಳಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.Home add -Advt ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಮಾಹಿತಿ … Continue reading *ನಾಲ್ವರು KAS ಅಧಿಕಾರಿಗಳ ದಿಢೀರ್ ವರ್ಗಾವಣೆ*