ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ
ಪ್ರಗತಿವಾಹಿನಿ ಸುದ್ದಿ : ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಅವರು ಇಂದು ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್ ಪದಾಧಿಕಾರಿಗಳಿಂದ ಕಾಶಪ್ಪನವರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ, ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಶಾಕ್ ಎದುರಾಗಿದೆ. ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಟ್ರಸ್ಟ್ ನೇಮಿಸಿದೆ. … Continue reading ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ
Copy and paste this URL into your WordPress site to embed
Copy and paste this code into your site to embed