ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ

ಪ್ರಗತಿವಾಹಿನಿ ಸುದ್ದಿ : ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಅವರು ಇಂದು ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್ ಪದಾಧಿಕಾರಿಗಳಿಂದ ಕಾಶಪ್ಪನವರ್‌ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.Home add -Advt ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ, ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಶಾಕ್ ಎದುರಾಗಿದೆ. ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರನ್ನು … Continue reading ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ