
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಗುರುವಾರ ಅಧಿಕಾರ ವಹಿಸಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿಜಯಾನಂದ ಕಾಶಪ್ಪನವರ್ ಅವರಿಗೆ ಶುಭ ಹಾರೈಸಿದರು. ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ