ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಗುರುವಾರ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿಜಯಾನಂದ ಕಾಶಪ್ಪನವರ್ ಅವರಿಗೆ ಶುಭ ಹಾರೈಸಿದರು. ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ Home add -Advt
Copy and paste this URL into your WordPress site to embed
Copy and paste this code into your site to embed