*KAS ಪೂರ್ವಬಾವಿ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕೆಎಎಸ್ ಪೂರ್ವಬಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಹಿನ್ನೆಲೆಯಲ್ಲಿ ಕೆ ಎ ಎಸ್ ಪೂರ್ವಬಾವಿ ಪರೀಕ್ಷೆ ಮರುಪರೀಕ್ಷೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿ ಗೆ ಸೂಚನೆ ನೀಡಿದ್ದಾರೆ.Home add -Advt ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ. … Continue reading *KAS ಪೂರ್ವಬಾವಿ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ*