*BREAKING: ಕಸ್ತೂರಿ ರಂಗನ್ ವರದಿ: ಸದನದಲ್ಲಿ ಮಹತ್ವದ ನಿರ್ಣಯ ಮಂಡಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಾ.ಕಸ್ತೂರಿ ರಂಗನ್ ವರದಿ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಮಂಡಿಸಿದ್ದಾರೆ. ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯದ ಸ್ಪಷ್ಟ ನಿಲುವಿನ ಬಗ್ಗೆ ವಿವರಿಸಿದರು. ಕಸ್ತೂರಿ ರಂಗನ್ ವರದಿಯ ನ್ಯೂನತೆಗಳನ್ನು ಸರಿಪಡಿಸಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್​​ ತಿಳಿಸಿದರು. ಭೌತಿಕ ಸರ್ವೇಗೆ ಒಂದು ವರ್ಷದ ಕಾಲಾವಕಾಶ ಕೊಡಬೇಕು. ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು … Continue reading *BREAKING: ಕಸ್ತೂರಿ ರಂಗನ್ ವರದಿ: ಸದನದಲ್ಲಿ ಮಹತ್ವದ ನಿರ್ಣಯ ಮಂಡಿಸಿದ ಸಿಎಂ ಡಿ.ಕೆ.ಶಿವಕುಮಾರ್*