*ಕಸ್ತೂರಿ ರಂಗನ್ ವರದಿ ವಿಚಾರ: ನಮಗೆ ಜನರ ಬದುಕು ಮುಖ್ಯ; ಜನಾಭಿಪ್ರಾಯ ಆಧರಿಸಿ ನಿರ್ಧಾರ ಎಂದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸುವ ಮುನ್ನ ರೈತರು, ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುವವರು ಹಾಗೂ ಸ್ಥಳೀಯ ಜನರ ಅಭಿಪ್ರಾಯವನ್ನು ನೇರವಾಗಿ ಪಡೆದು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಸ್ತೃತ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಭಾನುವಾರ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ತಿರಸ್ಕರಿಸಿತ್ತು. ಆದರೆ ಕೇಂದ್ರ … Continue reading *ಕಸ್ತೂರಿ ರಂಗನ್ ವರದಿ ವಿಚಾರ: ನಮಗೆ ಜನರ ಬದುಕು ಮುಖ್ಯ; ಜನಾಭಿಪ್ರಾಯ ಆಧರಿಸಿ ನಿರ್ಧಾರ ಎಂದ ಸಿಎಂ ಡಿ.ಕೆ.ಶಿವಕುಮಾರ್*