*ಕಸ್ತೂರಿ ರಂಗನ್ ವರದಿ ಜಾರಿ ಬೇಡ; ರೈತರ ಬದುಕು ಬೀದಿಗೆ ಬೀಳಲಿದೆ*

ಜನಸಾಮಾನ್ಯರ, ತಜ್ಞರ, ಜನಪ್ರತಿನಿಧಿಗಳ ಒಕ್ಕೊರಲ ದನಿ ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ವಿಚಾರವಾಗಿ ಶಿವಮೊಗ್ಗದ ತೀರ್ಥಹಳ್ಳಿಗೆ ಶನಿವಾರ ನಡೆದ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕಸ್ತೂರಿ ರಂಗನ್ ವರದಿ ಬೇಡ ಎನ್ನುವ ಒಕ್ಕೊರಲ ದನಿ ವ್ಯಕ್ತವಾಯಿತು. “ಕರ್ನಾಟಕ ಅರಣ್ಯ ಕಾಯ್ದೆ 1963, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972, 1980 ಕಾಯ್ದೆಗಳು ಈಗಾಗಲೇ ಜಾರಿಯಲ್ಲಿವೆ. ಕಂದಾಯ ಭೂಮಿಗೆ ಸಂಬಂಧಿಸಿದಂತೆ ಅನೇಕ ಕಾಯ್ದೆಗಳಿಂದ ಮಲೆನಾಡಿಗರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಸ್ತೂರಿ ರಂಗನ್ … Continue reading *ಕಸ್ತೂರಿ ರಂಗನ್ ವರದಿ ಜಾರಿ ಬೇಡ; ರೈತರ ಬದುಕು ಬೀದಿಗೆ ಬೀಳಲಿದೆ*