*ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ: ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ*

ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಬಂದ್ ಆಚರಿಸಲಾಗುತ್ತಿದೆ. ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ರೈತ ಸಂಘಟನೆಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ. ಈಗಾಗಲೇ ಬಂದ್ ಪ್ರಕ್ರಿಯೆ ಆರಂಭವಾಗಿದ್ದು, ಶೃಂಗೇರಿ ಪಟ್ಟಣದಾದ್ಯಂತ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ.Home add -Advt … Continue reading *ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ: ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ*