*ಕಸ್ತೂರಿ ರಂಗನ್ ವರದಿ: ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರ ಸರ್ಕಾರಕ್ಕೆ ರೈತರ ಅಭಿಪ್ರಾಯ ಮುಟ್ಟಿಸುತ್ತೇವೆ: ಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೋಯ್ದು ನಿಮ್ಮ ಅಭಿಪ್ರಾಯವನ್ನು ಮುಟ್ಟಿಸುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಪಿಎಂಸಿ ಯಾರ್ಡ್ ಅವರಣದಲ್ಲಿ ಭಾನುವಾರ ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಕೇಂದ್ರ … Continue reading *ಕಸ್ತೂರಿ ರಂಗನ್ ವರದಿ: ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರ ಸರ್ಕಾರಕ್ಕೆ ರೈತರ ಅಭಿಪ್ರಾಯ ಮುಟ್ಟಿಸುತ್ತೇವೆ: ಸಿಎಂ ಡಿ.ಕೆ ಶಿವಕುಮಾರ್*