ಕಸ್ತೂರಿ ರಂಗನ್ ವರದಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆಯುವುದಾಗಿ ಹೇಳಿದ ಮುಖ್ಯಮಂತ್ರಿಗೆ ಧನ್ಯವಾದ ಪ್ರಗತಿವಾಹಿನಿ ಸುದ್ದಿ: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿ ನಾಯಕರು ಹಾಗೂ ಸಂಸದರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಹೊರಡಿಸಿರುವುದು ರಾಜ್ಯ ಸರ್ಕಾರವಲ್ಲ; ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ. ರಾಜ್ಯದ ಹಿತಾಸಕ್ತಿ ಬಗ್ಗೆ ನಿಜವಾಗಿಯೂ ಬಿಜೆಪಿ ನಾಯಕರಿಗೆ, ಅದರಲ್ಲೂ ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಿತ್ತು. ಆದರೆ … Continue reading *ಕಸ್ತೂರಿ ರಂಗನ್ ವರದಿ: ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಿತ್ತು: ಸಚಿವ ಮಧು ಬಂಗಾರಪ್ಪ*
Copy and paste this URL into your WordPress site to embed
Copy and paste this code into your site to embed