*ಬಿಸಿಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಬಿರು ಬೇಸಿಗೆ ಅಬ್ಬರ ಜೋರಾಗಿದ್ದು, ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದೆ. ರಣ ಬಿಸಿಲಿನಿಂದಾಗಿ ಜನರು ಬಸವಳಿದು ಹೋಗುತ್ತಿದ್ದಾರೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ ಬಿಸಿಲು ಮತ್ತು ಒಣ ವಾತಾವರಣ ಮುಂದುವರೆಯಲಿದೆ. ಕರಾವಳಿ ಕರ್ನಾಟಕ ಹೆಚ್ಚಾಗಿ ಬಿಸಿಲು ಮತ್ತು ಬಿಸಿಲಿನ ವಾತಾವರಣವಿದ್ದು, ಸುತ್ತಲೂ ಹೆಚ್ಚಿನ ಆರ್ದ್ರತೆ ಮತ್ತು ಗರಿಷ್ಠ ತಾಪಮಾನವಿರುತ್ತದೆ. ಶಾಖದ ಅಲೆಗಳ ಅಪಾಯಗಳ ಕಾರಣ, ನಿವಾಸಿಗಳು ನೀರಿನಂಶದಿಂದ ಇರಲು, … Continue reading *ಬಿಸಿಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸೂಚನೆ*
Copy and paste this URL into your WordPress site to embed
Copy and paste this code into your site to embed