*ಕಾಟಿಪಳ್ಳ ಮಸೀದಿ ಮೇಲೆ ಕಲ್ಲು ತೂರಾಟ; ಬಿಗಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ಪ್ರಕರಣ ನಡೆದಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಈದ್ ಮಿಲಾದ್ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಗಾಜುಗಳು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನ ಘಟನೆ ನಡೆದಿದೆ.Home add -Advt ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ಮಸೀದಿ ಮೇಲೆ … Continue reading *ಕಾಟಿಪಳ್ಳ ಮಸೀದಿ ಮೇಲೆ ಕಲ್ಲು ತೂರಾಟ; ಬಿಗಿ ಭದ್ರತೆ*