*ಹುಕ್ಕೇರಿಯಲ್ಲಿನ ಗಲಾಟೆ, ಗೊಂದಲಕ್ಕೆ ಕತ್ತಿ ಕುಟುಂಬವೇ ಕಾರಣ: ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನಲ್ಲಿ ಪಿಕೆಪಿಎಸ್‌ ಸಭೆಗಳಲ್ಲಿ ಗಲಾಟೆ ನಡೆಯುತ್ತಿರುವುದಕ್ಕೆ ಕತ್ತಿ ಕುಟುಂಬವೇ  ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 93 ಸ್ಥಾನಗಳ ಪೈಕಿ ಮೂರ್ನಾಲ್ಕು ಕಡೆಗಳಲ್ಲಿ ಮಾತ್ರ ಗಲಾಟೆಯಾಗಿವೆ. ಅದು ಸ್ಥಳೀಯ ಸಮಸ್ಯೆಯದ್ದು. ಅದು ಅವರ ವೈಯಕ್ತಿಕ ಜಗಳ. ಬೇರೆ ಕಡೆಗೆ ಸಭೆಗಳು ಸುಸೂತ್ರವಾಗಿ ನಡೆದಿವೆ ಎಂದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಶಾಸಕ ನಿಖಿಲ ಕತ್ತಿ ಆರೋಪಕ್ಕೆ … Continue reading *ಹುಕ್ಕೇರಿಯಲ್ಲಿನ ಗಲಾಟೆ, ಗೊಂದಲಕ್ಕೆ ಕತ್ತಿ ಕುಟುಂಬವೇ ಕಾರಣ: ಸಚಿವ ಸತೀಶ ಜಾರಕಿಹೊಳಿ*