*ಜೊಲ್ಲೆ ತೆಕ್ಕೆಗೆ ಹುಕ್ಕೇರಿ ವಿದ್ಯುತ್ ಸಂಘ*

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಹುಕ್ಕೇರಿ ತಾಲ್ಲೂಕಿನ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಕತ್ತಿ ಕುಟುಂಬದ ಕೈ ತಪ್ಪಿ ಜೊಲ್ಲೆ ತೆಕ್ಕೆಗೆ ಬಿದ್ದಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ರಮೇಶ್ ಕತ್ತಿ ಜೊಲ್ಲೆ ವಿರುದ್ಧ ಕೆಲಸ ಮಾಡಿದ್ದಾರೆ ಎನ್ನುವ ಕಾರಣದಿಂದ ಜೊಲ್ಲೆ ತೀವ್ರ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಮೇಶ ಕತ್ತಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗಿದೆ.Home add -Advt ಇದೀಗ ಬಹಳ ವರ್ಷದಿಂದ ಕತ್ತಿ ಕುಟುಂಬದ ಹಿಡಿತದಲ್ಲಿದ್ದ ಹುಕ್ಕೇರಿ ವಿದ್ಯುತ್ ಸಂಘವೂ ಜೊಲ್ಲೆ … Continue reading *ಜೊಲ್ಲೆ ತೆಕ್ಕೆಗೆ ಹುಕ್ಕೇರಿ ವಿದ್ಯುತ್ ಸಂಘ*