*ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಜನ ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ಉರೂಸ್ ಗೆಂದು ಬಂದವರು ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಜನರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಈ ದುರಂತ ಸಂಭವಿಸಿದೆ. ಉರೂಸ್ ಹಿನ್ನೆಲೆಯಲ್ಲಿ ದರ್ಗಾಕ್ಕೆಂದು ಬಂದಿದ್ದರು. ರಣ ಬಿಸಿಲ ಝಳವಿದ್ದ ಕಾರಣ ಸಮೀಪವೇ ಇದ್ದ ಕಾವೇರಿ ನದಿಗೆ ಈಜಲೆಂದು ಕುಟುಂಬ ಸಮೇತ ಎಂಟು ಜನರು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ 6 ಜನರು ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಯಾಸಿನ್ (23), … Continue reading *ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಜನ ಜಲಸಮಾಧಿ*