*BREAKING: ಸಿಇಟಿ ಫಲಿತಾಂಶ ಪ್ರಕಟ; ಟಾಪರ್ ಯಾರು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕೆಸಿಇ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 2.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಿದೆ.Home add -Advt ಮೇ 20ರಿಂದ 22ರವರೆಗೆ ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕೆಸಿಇಟಿ ಪರೀಕ್ಷೆ ನಡೆದಿತ್ತು. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಎಸ್.ಸುಮೇಧ್ … Continue reading *BREAKING: ಸಿಇಟಿ ಫಲಿತಾಂಶ ಪ್ರಕಟ; ಟಾಪರ್ ಯಾರು?*
Copy and paste this URL into your WordPress site to embed
Copy and paste this code into your site to embed