*ಕರ್ತವ್ಯಲೋಪ: AEE ಅಮಾನತು, DCC ಬ್ಯಾಂಕ್ MD ಮತ್ತು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ನೋಟಿಸ್*
ಮುಖ್ಯಮಂತ್ರಿಯವರನ್ನು ಕೊಟ್ಟ ಹಾವೇರಿ ಜಿಲ್ಲೆ ವಿವಿಧ ಸೂಚ್ಯಂಕಗಳಲ್ಲಿ ರಾಜ್ಯ ಸರಾಸರಿಗಿಂತ ಕಳಪೆ: ಪ್ರಗತಿ ಸಾಧಿಸಲು ಸಿಎಂ ಕಟ್ಟುನಿಟ್ಟಿನ ಸೂಚನೆ ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿ ಜಿಲ್ಲೆ ಆರೋಗ್ಯ, ಆದಾಯ, ಮಾನವ ಅಭಿವೃದ್ಧಿ, ಶಿಕ್ಷಣ ಸೂಚ್ಯಂಕದಲ್ಲಿ ರಾಜ್ಯದ ಸರಾಸರಿಗಿಂತ ಅತ್ಯಂತ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯು ಈ ಎಲ್ಲ ವಲಯಗಳ ಸೂಚ್ಯಂಕಗಳಲ್ಲಿ ಪ್ರಗತಿ ಕಾಣುವಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಎರಡನೆ ಬಾರಿ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿ … Continue reading *ಕರ್ತವ್ಯಲೋಪ: AEE ಅಮಾನತು, DCC ಬ್ಯಾಂಕ್ MD ಮತ್ತು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ನೋಟಿಸ್*
Copy and paste this URL into your WordPress site to embed
Copy and paste this code into your site to embed