*BREAKING: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನವಾಗಿದೆ. 12 ದಿನಗಳಿಂದ ತಲೆಮರೆಸಿಕೊಂಡಿದ್ದ ಆರ್.ಡಿ.ಪಾಟೀಲ್ ನನ್ನು ಕಲಬುರ್ಗಿ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಅಫಜಲಪುರ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಲಬುರ್ಗಿ ಪೊಲಿಸರು ಆರ್.ಡಿ.ಪಾಟೀಲ್ ನನ್ನು ಬಂಧಿಸಿದ್ದಾರೆ. ಬಂಧಿತ ಆರ್.ಡಿ.ಪಾಟೀಲ್ ನನ್ನು ಕಲಬುರ್ಗಿಗೆ ಕರೆತರಲಾಗುತ್ತಿದೆ.Home add -Advt ಆರ್.ಡಿ.ಪಾಟೀಲ್, 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ರೂವಾರಿಯಾಗಿದ್ದ. ಪಿಎಸ್ ಐ ಅಕ್ರಮದಲ್ಲಿ ಬಂಧಿತನಾಗಿದ್ದ ಆರ್.ಡಿ.ಪಾಟೀಲ್ ಜಾಮೀನಿನ ಮೇಲೆ ಹೊರಬಂದಿದ್ದ. ಈಗ … Continue reading *BREAKING: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಅರೆಸ್ಟ್*