*KEA ಪರೀಕ್ಷಾ ಅಕ್ರಮ: 9 ಆರೋಪಿಗಳು ಪೊಲೀಸ್ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದ್ದು ಅವುಗಳ ಪೈಕಿ 9 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಜೆಎಂ ನ್ಯಾಯಾಲಯದ ಅನುಮತಿ ಪಡೆದು 9 ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಇನ್ನೂ 7 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಬ್ಲ್ಯೂಟೂತ್ ಬಳಸಿ ಆರೋಪಿಗಳು ಪರೀಕ್ಷೆ ಬರೆದಿದ್ದರು. 16 ಆರೋಪಿಗಳನ್ನು ವಶಕ್ಕೆ ಪಡಿದ್ದ ಪೊಲೀಸರು, … Continue reading *KEA ಪರೀಕ್ಷಾ ಅಕ್ರಮ: 9 ಆರೋಪಿಗಳು ಪೊಲೀಸ್ ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed