*5,431 ಹುದ್ದೆಗಳಿಗೆ ಅರ್ಜಿ ಆಹ್ವಾನ*: *ನಾಳೆಯೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್. ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವೀತಿಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಾತಿಗೆ ಕೆಇಎ ಇಂದು ಅಧಿಸೂಚನೆ ಹೊರಡಿಸಿದೆ. ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.26 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. … Continue reading *5,431 ಹುದ್ದೆಗಳಿಗೆ ಅರ್ಜಿ ಆಹ್ವಾನ*: *ನಾಳೆಯೇ ಅರ್ಜಿ ಸಲ್ಲಿಸಿ*