*KEA ಸೀಟ್ ಬ್ಲಾಕಿಂಗ್ ಹಗರಣ: 10 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೆಇಎ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲಿಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಕೆಇಎ ಆಡಳಿತಾಧಿಕಾರಿ ಸಾಲುದ್ದೀನ್ ಗಾಡಿಯಲ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆಇಎ ನೌಕರ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ಸೀಟ್ ಬ್ಲಾಕ್ ಮಾಡುತ್ತಿದ್ದರು. ಅಭ್ಯರ್ಥಿಗಳು ಕಾಲೇಜು ಪ್ರವೇಶ ಪಡೆಯದ ಕಾರಣ ಮುಂದಿನ ಅರ್ಹ ಅಭ್ಯರ್ಥಿಗಳಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಸರ್ಕಾರಿ ಸೀಟುಗಳ ಬದಲಿಗೆ ಯಾನೇಜ್ ಮೆಟ್ ಕೋಟಾದ ಸೀಟುಗಳಾಗಿ ಪರಿವರ್ತಿಸಿ … Continue reading *KEA ಸೀಟ್ ಬ್ಲಾಕಿಂಗ್ ಹಗರಣ: 10 ಆರೋಪಿಗಳು ಅರೆಸ್ಟ್*