*KEA ಸೀಟ್ ಬ್ಲಾಕಿಂಗ್ ಹಗರಣ: 10 ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೆಇಎ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲಿಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಕೆಇಎ ಆಡಳಿತಾಧಿಕಾರಿ ಸಾಲುದ್ದೀನ್ ಗಾಡಿಯಲ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆಇಎ ನೌಕರ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.Home add -Advt ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ಸೀಟ್ ಬ್ಲಾಕ್ ಮಾಡುತ್ತಿದ್ದರು. ಅಭ್ಯರ್ಥಿಗಳು ಕಾಲೇಜು ಪ್ರವೇಶ ಪಡೆಯದ ಕಾರಣ ಮುಂದಿನ ಅರ್ಹ ಅಭ್ಯರ್ಥಿಗಳಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಸರ್ಕಾರಿ ಸೀಟುಗಳ ಬದಲಿಗೆ ಯಾನೇಜ್ ಮೆಟ್ ಕೋಟಾದ … Continue reading *KEA ಸೀಟ್ ಬ್ಲಾಕಿಂಗ್ ಹಗರಣ: 10 ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed