*ಸಿಇಟಿ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿಗೊಳಿಸಿದ KEA*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹೊಸ ವಸ್ತ್ರಸಂಹಿತೆ ಜಾರಿಗೆ ತಂದಿದೆ. ಏ.22 ಕನ್ನಡ ಸೇರಿದಂತೆ ಏ.23 ಮತ್ತು 24ರಂದು ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲು 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸದ್ಯ ಕೆಇಎ ಪರೀಕ್ಷೆಗೆ ವಸ್ತ್ರಸಂಹಿತೆ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ವಸ್ತ್ರಸಂಹಿತೆ ಪಾಲನೆಗೆ ಸೂಚನೆ ನೀಡಿದೆ. ಇನ್ನೂ … Continue reading *ಸಿಇಟಿ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿಗೊಳಿಸಿದ KEA*