*ಕೆಂಪಣ್ಣನ ಮೇಲೆ ಸರ್ಕಾರದ ಒತ್ತಡ ಇದೆ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. … Continue reading *ಕೆಂಪಣ್ಣನ ಮೇಲೆ ಸರ್ಕಾರದ ಒತ್ತಡ ಇದೆ: ಮಾಜಿ ಸಿಎಂ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed