*ಕೆಂಪಣ್ಣನ ಮೇಲೆ ಸರ್ಕಾರದ ಒತ್ತಡ ಇದೆ: ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ … Continue reading *ಕೆಂಪಣ್ಣನ ಮೇಲೆ ಸರ್ಕಾರದ ಒತ್ತಡ ಇದೆ: ಮಾಜಿ ಸಿಎಂ ಬೊಮ್ಮಾಯಿ*