*ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಇಂದು ಬೆಳಗ್ಗೆ 10 ಗಂಟೆ 6 ನಿಮಿಷಕ್ಕೆ ಕೆಂಪಣ್ಣ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ, ಸಾಕಷ್ಟು ಹೋರಾಟ ನಡೆಸಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪHome add -Advt ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. … Continue reading *ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ*
Copy and paste this URL into your WordPress site to embed
Copy and paste this code into your site to embed