*ಏರ್ ಪೊರ್ಟ್ ನಲ್ಲಿ ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ: ವಿದೇಶಿ ಪ್ರಯಾಣಿಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾವನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಾಡಿಕೆಯಂತೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಒಬ್ಬ ಪ್ರಯಾಣಿಕನ ಲಗೇಜ್ ಬ್ಯಾಗ್ … Continue reading *ಏರ್ ಪೊರ್ಟ್ ನಲ್ಲಿ ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ: ವಿದೇಶಿ ಪ್ರಯಾಣಿಕ ಅರೆಸ್ಟ್*