ಇಬ್ಬರು ಮಹನೀಯರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದಲ್ಲಿ ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಜಯದೇವ ಹೃದ್ರೋಗ ಆಸ್ಪತ್ರೆ ಎಂ.ಡಿ. ಡಾ. ಸಿ.ಎನ್. ಮಂಜುನಾಥ್ ಹಾಗೂ ನಿತಿನ್ ಕಾಮತ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. Home add -Advt ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿರಾದ ಸ್ಪಟಿಕಪುರಿ ಮಠದ ನಂಜಾವದೂತ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಶದ್, ವಿಶ್ವನಾಥ್, ಮೇಲ್ಮನೆ … Continue reading ಇಬ್ಬರು ಮಹನೀಯರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ