*ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. … Continue reading *ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed