*ಪೋಷಕರ ಗಮನಕ್ಕೆ: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ: ಇಲ್ಲಿದೆ ಮುಖ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: 2026-27ನೇ ಶೈಕ್ಷಣಿಕ ವರ್ಷಕ್ಕೆ ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿ ಮತ್ತು ನರ್ಸರಿ ಪ್ರವೇಶಕ್ಕಾಗಿ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಈ ಬಾರಿ ಪೋಷಕರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 20ರ ಬೆಳಿಗ್ಗೆ 10 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 2 ರವರೆಗೆ ಕಾಲಾವಕಾಶವಿದ್ದು, ಆಸಕ್ತರು ನಿಗದಿತ ಸಮಯದೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಒಂದನೇ ತರಗತಿಗೆ ಸೇರಬಯಸುವ ಮಕ್ಕಳಿಗೆ ವಯೋಮಿತಿಯ ನಿಯಮ ಬಹಳ ಮುಖ್ಯವಾಗಿದೆ. ಮಾರ್ಚ್ 31, 2026 ರ ವೇಳೆಗೆ … Continue reading *ಪೋಷಕರ ಗಮನಕ್ಕೆ: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ: ಇಲ್ಲಿದೆ ಮುಖ್ಯ ಮಾಹಿತಿ*