*ನಾವ್ಯಾರೂ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿಲ್ಲ ಎಂದ ಕೆಂಪಣ್ಣ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವ್ಯಾರೂ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿಲ್ಲ. ಏಳು ತಿಂಗಳಿಂದ ಹಣ ಬಾಕಿ ಇದೆ. ಇದರಲ್ಲಿ ಸ್ವಲ್ಪ ಮಾತ್ರ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ, ನಾವ್ಯಾರೂ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಈ ವೇಳೆ ಅವರು ಎಷ್ಟು ತಿಂಗಳಿದ ಬಿಲ್ … Continue reading *ನಾವ್ಯಾರೂ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿಲ್ಲ ಎಂದ ಕೆಂಪಣ್ಣ ಹೇಳಿದ್ದೇನು?*