*ಹನುಮಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಇದೀಗ ಹನುಮಧ್ವಜವನ್ನು ತೆರವುಗೊಳಿಸಿರುವ ಪೊಲೀಸರು ಹಾಗೂ ಜಿಲ್ಲಾಡಳಿತ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.Home add -Advt 108 ಅಡಿ ಎತ್ತರದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಇಂದು ತಾಲೂಕು ಅಧಿಕಾರಿಗಳು ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ವಿರೋಧದ ನಡುವೆಯೂ ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮಧ್ವಜವನ್ನು ತೆರವುಗೊಳಿಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ನಿಷೇಧಾಜ್ಞೆ ಜಾರಿ ಮಾಡಿದ್ದರು. ಆದಾಗ್ಯೂ ಗ್ರಾಮಸ್ಥರು ಹಾಗೂ … Continue reading *ಹನುಮಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿದ ಪೊಲೀಸರು*