
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳ ಮಾಜಿ ಸಿಎಂ ಉಮನ್ ಚಾಂಡಿ ನಿಧನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಹಿರಿಯ ಕಾಂಗ್ರೆಸ್ ಧುರೀಣ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಮನ್ ಚಾಂಡಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಈ ವೇಳೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ