*ಕೇರಳ ಮಾಜಿ ಸಿಎಂ ಉಮನ್ ಚಾಂಡಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಉಮನ್ ಚಾಂಡಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರುಇಗೆ 70 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.Home add -Advt ಉಮನ್ ಚಾಂಡಿ 2004ರಿಂದ 2006ವರೆಗೆ ಹಾಗೂ 2011ರಿಂದ 2016ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಉಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕಂಬನಿ ಮಿಡಿದಿದ್ದಾರೆ. ಇದೇ … Continue reading *ಕೇರಳ ಮಾಜಿ ಸಿಎಂ ಉಮನ್ ಚಾಂಡಿ ಇನ್ನಿಲ್ಲ*