ಪ್ರಗತಿವಾಹಿನಿ ಸುದ್ದಿ: ಹೊಟ್ಟೆನೋವು ಹಾಗೂ ವಾಂತಿಯಿಂದದು ಆಸ್ಪತ್ರೆಗೆ ದಾಖಲಾಗಿದ್ದ 9 ವರ್ಷದ ಬಾಲಕಿಯೊಬ್ಬಳಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಹೊಟ್ಟೆ ಮತ್ತು ಸಣ್ಣ ಕರುಳಿನಲ್ಲಿದ್ದ ಬರೋಬ್ಬರಿ 1 ಕೆಜಿ ತೂಕದ ಕೂದಲಿನ ಉಂಡೆಯನ್ನು ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಕೇರಳದ ತಿರುವನಂತಪುರಂ ಸಮೀಪದ ನೆಯ್ಯಾಟಿನ್‌ಕರಾದ ‘ನಿಮ್ಸ್ ಮೆಡಿಸಿಟಿ’ ಆಸ್ಪತ್ರೆಯಲ್ಲಿ ಈ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದೆ. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಅಲ್ಟ್ರಾಸೌಂಡ್, ಸಿಟಿ ಸ್ಕ್ಯಾನ್ ಹಾಗೂ ಎಂಡೋಸ್ಕೋಪಿ ಪರೀಕ್ಷೆಗೆ ಒಳಪಡಿಸಿದಾಗ ಕರುಳಿನಲ್ಲಿ ಮತ್ತು ಹೊಟ್ಟೆಯಲ್ಲಿ ಭಾರಿ … Continue reading *ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ: 9 ವರ್ಷದ ಬಾಲೆ ಹೊಟ್ಟೆಯಲ್ಲಿತ್ತು 1ಕೆಜಿ ತೂಕದ ಕೂದಲು; ಏನಿದು ವಿಚಿತ್ರ ಕಾಯಿಲೆ?*
Copy and paste this URL into your WordPress site to embed
Copy and paste this code into your site to embed