*ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿ ಕುಳಿತಿದ್ದ ಅತ್ಯಾಚಾರ ಆರೋಪಿ*

ಪ್ರಗತಿವಾಹಿನಿ ಸುದ್ದಿ: ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿ ಕುಳಿತಿದ್ದ ಘಟನೆ ನಡೆದಿದೆ. 2011ರಲ್ಲಿ ಕೇರಳದಲ್ಲಿ ನಡೆದಿದ್ದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಗೋವಿಂದಚಾಮಿ ಭಾರಿ ಭದ್ರತೆ ಇರುವ ಕಣ್ಣೂರು ಕೇಂದ್ರ ಜೈಲು ಪಾಲಾಗಿದ್ದ. ಇಂದು ಬೆಳಿಗ್ಗೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್ ನಲ್ಲಿರುವ ಪಾಳುಬಾವಿಯಲ್ಲಿ ಅಡಗಿ ಕುಳಿತಿದ್ದ. ಶೋಧ ಕಾರ್ಯಾಚರಣೆ ಮೂಲಕ ಪೊಲೀಸರು ಮತ್ತೆ ಆರೋಪಿಯನ್ನು ಬಂಧಿಸಿದ್ದಾರೆ. 2011ರ ಫೆಬ್ರವರಿ … Continue reading *ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿ ಕುಳಿತಿದ್ದ ಅತ್ಯಾಚಾರ ಆರೋಪಿ*