Latest

ಡಿ.ಕೆ.ಶಿವಕುಮಾರ್ ಸ್ಟಾರ್ ಪ್ರಚಾರಕ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂರಭವಾಗಿದ್ದು, ರಾಜಕೀಯ ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೂ ಇದ್ದಾರೆ.

ಕೇರಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸ್ಟಾರ್ ಪ್ರಚಾರಕರಾಗಿ 30 ಜನರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಡಾ.ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎ.ಕೆ.ಆಂಟನಿ, ಅಶೋಕ್ ಗೆಹ್ಲೋಟ್, ಕೆ.ಸಿ.ವೇಣುಗೋಪಾಲ್, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರನ್ನು ತಾರಾ ಪ್ರಚಾರಕರನ್ನಾಗಿ ಆಯ್ಕೆ ಮಾಡಲಾಗಿದೆ.
ಬೈಲಹೊಂಗಲ ಸರ್ಕಾರಿ ಆಸ್ಪತ್ರೆ ವೈದ್ಯ ಎಸಿಬಿ ಬಲೆಗೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button